ಬೆಳಗಾವಿ – ಬೆಳಗಾವಿ ಕುಂದಾ ಜೊತೆ ಗೋಕಾಕ್ ಕರದಂಟು ತಿನ್ನಾಬಾರದಾ ಎನ್ನುವ ಮೂಲಕ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿದ್ದೆ ನಾನು ಎಂದು ಹೇಳಿಕೆ ನೀಡಿದ್ದ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ ಅವರು , ನಾನು ನನ್ನದು ಎನ್ನುವುದು ನಗಣ್ಯ ನಾವು ನಮ್ಮದು ಎನ್ನುವುದು ಮುಖ್ಯ, ನಾನು ಎಂದವರೆಲ್ಲಾ ಹೇಳು ಹೆಸರಿಲ್ಲದೇ ಹೋಗಿದ್ದಾರೆ.

ಇಂದು ಅವರ ಸರ್ಕಾರ ಇದೆ ನಾಳೆ ನಮ್ಮ ಸರ್ಕಾರ ಇರಲಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸೋಲಿಸುತ್ತೆನೆ ಎಂದಿದ್ದ ಸಚಿವರ ವಿರುದ್ಧ ಕಿಡಿಕಾರಿದ ಅವರು ಇಂದ ಅವರ ಸರ್ಕಾರ ಇದೆ ನಾಳೆ ನಮ್ಮ ಸರ್ಕಾರ ಇರುತ್ತೆ. ದ್ವೇಷದ ರಾಜಕಾರಣ ಅವರಿಗೆ ಶೋಬೆ ತರಲ್ಲಾ ಮುಂದೆ ಗೋಕಾಕ್ ಜನತೆ ನನ್ನ ಕೈ ಹಿಡಿದಾಗ ಅವರಿಗೆ ಗೊತ್ಯಾಗಲಿದೆ ಎಂದಿದ್ದಾರೆ. ಇದೇ ವೇಳೆಯಲ್ಲಿ ಬೆಳಗಾವಿ ಕುಂದಾ ತಿಂದವರು ಗೋಕಾಕ್ ಕರದಂಟು ಯಾಕೆ ತಿನ್ನಬಾರದಾ ಎಂದು ಮಾರ್ಮಿಕವಾಗಿ ಪ್ರಶ್ನೆ ಮಾಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply