ಮಕ್ಕಳಿಗೆ ಆಟಿಕೆ ಕೊಡುವ ಮುಂಚೆ ಸ್ವಲ್ಪ ಯೋಚನೆ ಮಾಡಿ..!?

0

ವಿಜಯನಗರ

ಪುಟ್ಟ ಮಕ್ಕಳು ಕೈ ಸಿಕ್ಕ ಸಿಕ್ಕ ವಸ್ತುಗಳನ್ನು ಬಾಯಿಗೆ ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ. ಇದೇ ರೀತಿಯಲ್ಲಿ ನೆರೆಹೊರೆಯ ಮಕ್ಕಳ ಜೊತೆಯಲ್ಲಿ ಆಟವಾಡುವಾಗ ಮಗುವೊಂದು ಗಾಜಿನ ಗುಂಡ (ಗೋಲಿ) ನುಂಗಿ ಪ್ರಾಣ ಬಿಟ್ಟಿದೆ. ಈ ಘಟನೆ ನಡೆದಿದ್ದು, ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೇವಿನ ಹಳ್ಳಿ ತಾಂಡಾದಲ್ಲಿ ನಡೆದಿದೆ.

ಹರೀಶ್ ಎಂಬುವವರ ಎರಟು ವರ್ಷದ ಮಗ ಮನವೀರ್ ಎಂಬ ಬಾಲಕ ಮನೆಯವಾಕ್ಕ ಪಕ್ಕದವರ ಬಳಿಯಲ್ಕಿ ಆಟ ವಾಡುತ್ತಾ ಕುಳಿತಾಗ ಕೈಗೆ ಸಿಕ್ಕ ಗೋಲಿಯನ್ನು ನುಂಗಿದ್ದಾನೆ. ಇದನ್ನ ಕಂಡ ಬಾಲಕರು ಮನವೀರ್ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಪೋಷಕರು ಕೂಡಲೇ ಮಗವನ್ನು ಸ್ಥಳೀಯ ಆಸ್ಪತ್ರೆಗೆ  ಕರೆದುಕೊಂಡು ಹೋಗಿದ್ದಾರೆ. ಆದ್ರೆ ಅಷ್ಟರ ಹೊತ್ತಿಗೆ ಮಗುವಿನ ಪ್ರಾಣ ಹಾರಿ ಹೋಗಿತ್ತು.  

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply