ಆತ ನಮ್ಮ ಮನೆ ಹುಡುಗ, ತಪ್ಪು ಮಾಡಿದಾಗ ಹೊಡೆದೆ

0

ಬೆಂಗಳೂರು  – ‘ನಮ್ಮ ಮನೆ ಹುಡುಗನಿಗೆ ನಾನು ಹೊಡೆದೆ. ತಪ್ಪು ಮಾಡಿದಾಗ ನಾವು ಬಯ್ಯುತ್ತೇವೆ. ಅದು ನಮ್ಮ ನಡುವಿನ ಪ್ರೀತಿಯ ಸಂಬಂಧ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ನಿನ್ನೆ ಕಾಂಗ್ರೆಸ್‌ ಕಾರ್ಯಕರ್ತರ ತಮ್ಮ ಮೇಲೆ ಕೈ ಹಾಕಿದ್ದಾನೆ, ಎನ್ನುವ ಕಾರಣಕ್ಕೆ ಡಿಕೆಶಿ ಹೊಡೆದಿರುವ ಆರಣಕ್ಕೆ ಹೊಡೆದಿರುವ ಕುರಿತು, ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

‘ಆತ ನಮ್ಮ ಹುಡುಗ, ನಮ್ಮ ದೂರದ ಸಂಬಂಧಿ. ಹೆಗಲ ಮೇಲೆ ಕೈ ಹಾಕಿದಾಗ ಬೇರೆಯವರು ಏನು ತಿಳಿಯುತ್ತಾರೆ ಎಂದು ಬೈದೆ. ಜೋರಾಗಿ ಹೊಡೆದದ್ದೂ ನಿಜ. ತಪ್ಪು ಮಾಡಿದಾಗ ಬಯ್ಯುವುದು ಸಹಜ. ಅದು ನಮ್ಮ ಪ್ರೀತಿಯ ಸಂಬಂಧ. ನಾವು, ಅವರು ಎಲ್ಲ ತಪ್ಪು ಮಾಡುತ್ತೇವೆ. ನಿಮ್ಮ ಖುಷಿಗೆ ನೀವು ಅದನ್ನು ತೋರಿಸುತ್ತಿದ್ದೀರಿ. ನೀವು ಅವನನ್ನು ನಾಯಕನನ್ನಾಗಿ ಮಾಡಿ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply