ಬೆಂಗಳೂರು- ರಾಜ್ಯ ಸರ್ಕಾರ ಈಗಾಗಲೇ ಬಜೆಟ್ ಮಂಡನೆ ಮಾಡಿದ್ದಿ ಈ ವರ್ಷ ವಲಯವಾರು ಬಜೆಟ್ ಮಂಡನೆ ಮಾಡಿದ್ದಾರೆ. ಬೆಂಗಳೂರಿಗೆ ಭರ್ಜರಿ ಗಿಪ್ಟ್ ನೀಡಿದ್ದಾರೆ . ಪ್ರತಿ ವರ್ಷ ದಂತೆ ಈ ವರ್ಷವೂ ಮಠ ಮಂದರಿಕ್ಕೆ ಭರ್ಜರಿ ಗಿಪ್ಟ್ ನೀಡಿದ್ದಾರೆ. ಕಿತ್ತೂರು ಅಭಿವೃದ್ಧಿಗೆ ಸುಮಾರು 50 ಕೋಟಿ ಮೀಸಲಿಡಲಾಗಿದೆ ಇನ್ನು ಬಸವಕಲ್ಯಾಣ ಅಭಿವೃದ್ಧಿಗೆ 200 ಕೋಟಿ ನೀಡಿದಗದು ಇಂಗಳೇಶ್ವರ ಅಭಿವೃದ್ಧಿಗೆ 5 ಕೋಟಿ ಮೀಸಲಿಡಲಾಗಿದೆ. ವೀರಶೈವ ಲಿಂಗಾಯತ 500 ಕೋಟಿ ಮೀಸಲಿಡಲಾಗಿದೆ, ಬ್ರಾಹ್ಮಣ ಅಭಿವೃದ್ಧಿ ನಿಗಯ ಮಂಡಳಿಗೆ 50 ಕೋಟಿ ಮೀಸಲಿಡಲಾಗಿದೆ. ಅಲ್ಪಸಂಖ್ಯಾತ ಅಭಿವೃದ್ಧಿಗೆ 1500 ಕೋಟಿ ಮೀಸಲಿಡಲಾಗಿದೆ. ಇನ್ನು ರಾಜ್ಯದಲ್ಲಿ ಇರುವ ಉರ್ದು ಶಾಲೆಯಲ್ಲಿ 400 ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಣ ನೀಡಲು ಸರ್ಕಾರ ಯೋಜನೆ ರೂಪಿಸಿದೆ. ಒಕ್ಕಲಿಗ ಅಭಿವೃದ್ಧಿ ನಿಯಮಕ್ಕೆ 500 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಇನ್ನು ಚಿತ್ರದುರ್ಗ ಜಿಲ್ಲೆಗೆ ಒಂದು ಮೆಡಿಕಲ್ ಕಾಲೇಜ್ ನೀಡಲಾಗಿದೆ.

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply