ನಾನೂ ಗೂಟ ಮೆಚ್ಚಿಕೊಂಡು ಕುಳಿತವನಲ್ಲಾ

0

ಶಿವಮೊಗ್ಗ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ವೈರಲ್ ಆಗುತ್ತಿದ್ದಂತೆ. ಬಿಜೆಪಿಯಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಇದೇ ವಿಚಾರವಾಗಿ ಇಂದು ಕೆ ಎಸ್ ಈಶ್ವರಪ್ಪಾ ಅವರು ಮಾತನಾಡಿದ್ದು. ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳೆವಣಿಗೆಗೆ ಕಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ನಳೀನ್ ಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ನಡೆದಿದೆ, ಅವರನ್ನು ಬಲಿಪಶು ಮಾಡಲು ಹೊರಟಂತಿದೆ, ಒಂದುವೇಳೆ ನನ್ನ ವಿರುದ್ಧ ಸಂಚು ನಡೆದರೂ ನಾನು ತಲೆ ಕೆಡಿಸಿಕೊಳ್ಳಲ್ಲ, ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ ಎಂದು ಅಸಮಾಧಾನ ಹೊಸಹಾಕಿದರು. ಇದೇ ವೇಳೆ ನನಗೆ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಕೆಲಸ ಮಾಡ್ತೀನಿ. ಯುವಕರಿಗೆ ಆದ್ಯತೆ ನಿಡಿದರೆ ತಪ್ಪೇನು? ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply