ಬಳ್ಳಾರಿ- ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ್ದು ಕೇವಲ ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ಮಂಡನೆ ಮಾಡಲಾಗಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯ. ಇನ್ನು ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಬಜೆಟ್ ಗೆ ಏನಾದರೂ ಸಿಗಬಹುದು ಎಂದು ನಿರೀಕ್ಷೆ ಮಾಡಿದ್ದ ಜನರಿಗೆ ಬಾರಿ ನಿರಾಸೆ ಉಂಟಾಗಿದೆ. ಕೇವಲ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಟ್ರೋಮಾ ಕೇರ್ ಸೆಂಟರ್ ಗೆ ಅನುದಾನ ನೀಡಿದ್ದು

ಬಳ್ಳಾರಿಯ ಆಲದಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣ ಮೆಣಸಿನ ವಮಾರುಕಟ್ಟೆ ಸ್ಥಾಪನೆ ಮಾಡಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ಮೈಸೂರು ಬಳ್ಳಾರಿ ಮತ್ತು ಹುಬ್ಬಳ್ಳಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ತುರ್ತು ಚಿಕಿತ್ಸಾ ಘಟಕ ಆರಂಭಕ್ಕೆ ಹಣ ಮೀಸಲಿರಿಸಲಾಗಿದೆ‌ ಇನ್ನು ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಮುಂದಾಗಿದ್ದು, ಕಲ್ಯಾಣ ಕರ್ಣಾಟಕದ ಅಭಿವೃದ್ಧಿ ನಿಗಮ ಮಂಡಳಿಗೆ 1500 ಕೋಟಿ ನೀಡಲಾಗಿದೆ. ಇದನ್ನು ಹೊರತುಪಡಿಸಿ ಯಾವುದೇ ಹೊಸ ಯೋಜನೆ ಜಾರಿ ಮಾಡಿಲ್ಲಾ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply