ರಾಯಚೂರು – ಲಾಕ್ ಡೌನ್ ನಡುವೆಯು, ಅಕ್ರಮ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದ್ದು, ಮದ್ಯಪ್ರಿಯರು ಕ್ಯಾಮೆರಾ ಕಂಡು ಓಡಿ ಹೋದ ದೃಶ್ಯಗಳು ರಾಯಚೂರು ಜಿಲ್ಲೆಯಲ್ಲಿ ಕಂಡುಬಂದಿದೆ. ನಗರದ ಎಪಿಎಂಸಿಯಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದೆ, ಮಹಿಳೆಯರು ಸೇರಿ ಅನೇಕ ಜನರು ಮದ್ಯ ಮಾರಾಟ ಮಾಡುತ್ತಿದ್ದು, ಮದ್ಯಪ್ರಿಯರು ಕೂಡ ವಿಶಾಲವಾದ ಪ್ರದೇಶ ಹೊಂದಿರುವ ರಾಯಚೂರು ಎಪಿಎಂಸಿಯಲ್ಲಿ ತಮ್ಮ ಅಡ್ಡ ಮಾಡಿಕೊಂಡು ಮದ್ಯ ಸೇವಿಸುತ್ತಿದ್ದಾರೆ. ಇನ್ನೂ ಕ್ಯಾಮೆರಾ ನೋಡಿ ಕೆಲವರು ಮದ್ಯ ಪ್ರಿಯರು ಕುಣಿದು ಕುಪ್ಪಳಿಸಿದರೆ ಇನ್ನೂ ಕೆಲವರು ಎದ್ನೋ ಬಿದ್ನೋ ಓಡಿ ಹೋಗುವ ದೃಶ್ಯಗಳು ಕಂಡುಬಂದಿವೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply