ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳ ಕಾಲ ಲಾಕ್ಡೌನ್ ಜಾರಿಗೊಳಿಸಲಾಗಿದೆ.  ಅಲ್ಲಿ ಲಾಕ್ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಸೂಚಿಸಿದ್ದೇನೆ. ರಾಜ್ಯದ ಶಹರ, ನಗರ ಪ್ರದೇಶ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹೇಳಿದ್ದೇನೆ. ಬ್ಯಾರಿಕೇಡಿಂಗ್  ವ್ಯವಸ್ಥೆಯನ್ನು ಹೆಚ್ಚು ಮಾಡುವಂತೆ ಸೂಚಿಸಲಾಗಿದೆ.  ಕೆಲ ರಸ್ತೆಗಳ ಸಂಚಾರದಲ್ಲಿ ನಿರ್ಬಂಧ ವಿಧಿಸುವಂತೆ ಹೇಳಿದ್ದೇನೆ. ಅನವಶ್ಯಕವಾಗಿ ಓಡಾಡುವುದಕ್ಕೆ ಸಂಪೂರ್ಣವಾಗಿ ನಿರ್ಬಂಧ ಮಾಡಬೇಕು. ವಾಹನ ತಪಾಸಣೆ ಬಿಗಿಗೊಳಿಸಬೇಕು. ವಿನಾಕರಣ ಓಡಾಡುವುದು ಖಚಿತವಾದರೆ ವಾಹನಗಳನ್ನು ಸೀಸ್ ಮಾಡುವ ಕೆಲಸ  ಮುಂದುವರಿಯಲಿದೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

 ಎರಡನೇ ಹಂತದ ಲಸಿಕೆಗೆ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಬೆಲೆ ನಿಗದಿ ಮಾಡಿರುವ ಹಾಗೂ ದರ ನಿಗದಿಗೆ ಸಂಬಂಧಿಸಿದಂತೆ  ಕೇಂದ್ರ ಸರ್ಕಾರದ ಮಟ್ಟದಲ್ಲಿ‌ ತೀರ್ಮಾನ ಆಗಬೇಕು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply