ಯಾದಗಿರಿ

ದಿನೇ ದಿನೇ ಕರೋನಾ ಸೋಕು ಹೆಚ್ಚಳವಾದ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿದ್ದಾರೆ. ಸುರಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ ಶಹಾಪುರ ಶಾಸಕ ಶರಣಬಸಪ್ಪ ದಶಾ೯ನಾಪುರ ಅವರೂಂದಿಗೆ ರಾಜುಗೌಡ್ರು   ಅವರೂಂದಿಗೆ ಕೊವಿಡ್ 19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ತೆಗೆದುಕೊಂಡ ಕ್ರಮಗಳ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೂಂದಿಗೆ ಚಚಿ೯ಸಲಾಯಿತು. ಕೊವಿಡ್ ಕೇರ್ ಸೆಂಟರಗಳನ್ನು ಮತ್ತು ಆಸ್ಪತ್ರೆಗಳಲ್ಲಿ ಬೆಡ್ ಒದಗಿಸುವುದು ಹಾಗೂ ಆಕ್ಸೀಜನ್ ವ್ಯವಸ್ಥೆಯನ್ನು ಕಲ್ಪಿಸಲು ಅಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ.

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply