ಅಮೇರಿಕಾದಲ್ಲಿ ಮತ್ತೆ ಕರೋನಾ ಸೋಂಕು ಹೆಚ್ಚಳ

0

ಅಮೇರಿಕಾ

ಕಳೆದ ಒಂದು ವರ್ಷಕ್ಕಿಂತ ಅಧಿಕ ಕಾಲದಿಂದ ಕರೋನಾ ಸೋಂಕು ಈಡಿ ವಿಶ್ವವನ್ನು ಬೆನ್ನು ಬಿಡದೇ ಕಾಡುತ್ತಿದೆ. ಬಹುತೇಕ ದೇಶಗಳಲ್ಲಿ ಎರಡನೇ ಅಲೆ ಮುಕ್ತಾಯವಾಗಿದ್ದು‌, ಈಗ‌ ಮೂರನೇ ಅಲೆಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಳವಾಗಿದೆ.

ಕಳೆದ ಹತ್ತು ಹದಿನೈದು ದಿನಗಳಲ್ಲಿ ಸೋಂಕಿನ ಪ್ರಮಾಣ ಏರಿಕೆ ಆಗುತ್ತಲೇ ಇದೆ. ಪ್ರತಿನಿತ್ಯ ಹೊಸದಾಗಿ ದಿನನಿತ್ಯ 20 ಸಾವಿರಕ್ಕೂ ಅಧಿಕ ಮಂದಿ ಸೋಂಕಿತ‌ ಪ್ರಕರಣಗಳು ಪತ್ತೆಯಾಗುತ್ತಿವೆ. ಇದೆ ವಿಶ್ವದ ದೊಡ್ಡಣ್ಣ ಅಮೇರಿಕಾವನ್ನು ಮತ್ತೆ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಕೇವಲ ಅಮೇರಿಕಾದಲ್ಲಿ ಮಾತ್ರ ಸೋಂಕು ಹೆಚ್ಚಳವಾಗುತಿಲ್ಲಾ. ಬದಲಾಗಿ, ಅಮೆರಿಕ, ಸೇರಿದಂತೆ,   ಸೇರಿದಂತೆ ವಿಶ್ವದ 12 ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದೆ.

ಈ ಹಿಂದೆ ಅಮೇರಿಕಾದ ಕೇವಲ  28 ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು. ಈಗ 44 ರಾಜ್ಯಗಳಲ್ಲಿ ಹೊಸದಾಗಿ ಕೋವಿಡ್ -19 ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇನ್ನು ಸಾವಿರಾರು ಮಂದಿ ಆಸ್ಪತ್ರೆಗೆ ದಾಖಲಾಗುತಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply