ಚಿಕ್ಕಮಗಳೂರು- ಬೆಂಗಳೂರು ಭಾರತೀಯ ಅಂಚೆ ಇಲಾಖೆ ವತಿಯಿಂದ ಕರ್ನಾಟಕದಲ್ಲಿರುವ 2443 ಗ್ರಾಮೀಣ ಅಂಚೆ ನೌಕರರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 18 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ವೆಬ್‌ಸೈಟ್ <hಣಣಠಿ://ಚಿಠಿಠಿosಣ.iಟಿ/gಜsoಟಿಟiಟಿe> ನ ಮೂಲಕ ಅರ್ಜಿಯನ್ನು ಜನವರಿ 20 ರೊಳಗೆ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಪೋಸ್ಟ್ ಮಾಸ್ಟರ್ ಜನರಲ್ ಬೆಂಗಳೂರು ಮುಖ್ಯ ಕಾರ್ಯಾಲಯ ದೂ.ಸಂ: 080-22392599, ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕರ್ನಾಟಕ ವೃತ್ತ ದೂ.ಸಂ080-22392544 ದಕ್ಷಿಣ ಕರ್ನಾಟಕ ವಲಯ ದೂ.ಸಂ: 9481455606 ಹಾಗೂ ಉತ್ತರ ಕರ್ನಾಟಕ ವಲಯ ದೂ.ಸಂ: 0836-2740454 ನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Author

Priya Bot

Leave A Reply