ಬೆಂಗಳೂರು –  ಅಯ್ಯೋಧ್ಯಯಲ್ಲಿ ರಾಜ್ಯ ಸರ್ಕಾರ ಎಂದು ಕೊಂಡಂತೆ ಅಯೋಧ್ಯೆಯಲ್ಲಿ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 2021-22ರ ಸಾಲಿನ ಬಜೆಟ್‌  ಮಂಡಿಸಿದ್ದು,

ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ರಸಕ್ತ ಸಾಲಿನಲ್ಲಿ ₹10 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ. ಈ ಯಾತ್ರಿನಿವಾಸಕ್ಕಾಗಿ ಉತ್ತರ ಪ್ರದೇಶ ಸರ್ಕಾರವು 5 ಎಕರೆ ಪ್ರದೇಶವನ್ನು ಮಂಜೂರು ಮಾಡಲು ಒಪ್ಪಿಕೊಂಡಿದ್ದು, ರಾಂಂದಿರ ನಿರ್ಮಾಣದ ಜೊತೆಯಲ್ಲಿ ಯಾತ್ರಾ ನಿವಾಸವೂ ಸಹ ನಿರ್ಮಾಣವಾಗಲಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

 

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply