ಹುಬ್ಬಳ್ಳಿ-  ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕಾರಣವೇನು ಮತ್ತು ಎಷ್ಟೊಂದು ಪ್ರಮಾಣದಲ್ಲಿ ಸೋಂಕು ಹೆಚ್ಚಾಗುತ್ತಿದೆ ಎಂದು ಗೊತ್ತಿರುವ ಕಿಮ್ಸ್‌ನ ಸಿಬ್ಬಂದಿಯೇ ಸಾಮಾಜಿಕ ಅಂತರವನ್ನು ಮರೆತು ನಡೆದುಕೊಳ್ಳುತ್ತಿರುವುದು ಕಂಡು ಬರುತ್ತಿದೆ.

ಕಿಮ್ಸ್‌ಗೆ ಹೋಗುವ ಸಿಬ್ಬಂದಿಯನ್ನು ಒಂದೇ ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ. ಅಲ್ಲಿ ಸಾಮಾಜಿಕ ಅಂತರದ ಮಾತು ಬರುವುದೇ ಇಲ್ಲ. ಕೊನೆ ಪಕ್ಷ ಇವರನ್ನಾದರೂ ಸೇಫ್ ಆಗಿ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡದೇ ಇರುವುದು ದುರ್ದೈವದ ಸಂಗತಿ.

ಕೊರೊನಾ ಪ್ರಕರಣಗಳನ್ನು ಕಡಿಮೆ ಮಾಡುವಲ್ಲಿ ಕಿಮ್ಸ್‌ ನಿರಂತರವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ತನ್ನ ವ್ಯಾಪ್ತಿಯನ್ನೂ ಮೀರಿ ಪರಿಶ್ರಮ ಪಡುತ್ತಿದೆ. ಆದರೆ ಅವರದ್ದೆ ಸಿಬ್ಬಂದಿಯ ಬಗ್ಗೆ ಮಾತ್ರ ನಿಷ್ಕಾಳಜಿ ಮುಂದುವರೆದಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply