ಕರೋನ ಮಾಹಾ ಮಾರಿ ಎರಡನೇ ಅಲೆಯನ್ನು ತಡೆಯಲು ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಜಾರಿ ಮಾಡಿ ಆದೇಶ ನೀಡಿದ್ದಾರೆ. ಇಂದು ಪ್ರಧನಿ ಮೋದಿ ಸಭೆಯ ಬಳಿಕ ಮಾದ್ಯಮಗಳ ಜೊತೆಯಲ್ಲಿ ಮಾತನಾಡಿಸ ಸಿ ಎಮ್ ಯಡಿಯೂರಪ್ಪಾ ಅವರು ರಾಜ್ಯದ 7  ಜಿಲ್ಲಾ ಕೇಂದ್ರಗಳಲ್ಲಿ ಶನಿವಾರದಿಂದ (ಏ.10) ಏಪ್ರಿಲ್ 20ರ ವರೆಗೆ ಕೊರೋನಾ ಕರ್ಫ್ಯೂ ವಿಧಿಸಇ ಆದೆಶ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದರು.

ಬೆಂಗಳೂರು ನಗರ, ಮೈಸೂರು, ತುಮಕೂರು, ಉಡುಪಿ, ಮಂಗಳೂರು, ಬೀದರ್, ಕಲಬುರಗಿ, ಮಣಿಪಾಲ್ ಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ಈ ಜಿಲ್ಲೆಗಳಲ್ಲಿ ಕಠಿಣ ನಿಯಮ ಜಾರಿಯಾಗಲಿದ್ದು, ಆದರೆ ಅಗತ್ಯ ಸೇವೆಗಳಿಗೆ ತೊಂದರೆ ಇಲ್ಲದ ರೀತಿಯಲ್ಲಿ ಜಾರು ಮಾಡಲು ಆದೆಶ ನಿಡಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply