ಅಚ್ಚರಿ ಮೂಡಿಸಿದ ಕೋಡಿಮಠದ ಶ್ರೀಗಳ ಭವಿಷ್ಯ

0

ಕಾರವಾರ

ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ಕಲರವ  ಸುಖಾಂತ್ಯ ಕಾಣಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕಾರವಾರ  ಜಿಲ್ಲೆಯ ಶಿರಸಿ ತಾಲ್ಲೂಕಿನ ನೇರಲಕಟ್ಟೆ ಗ್ರಾಮದಲ್ಲಿಯ ಭೂದೇವಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ಬೇಟೆಗಾರನೊಬ್ಬ ನಿಂದ ತಪ್ಪಿಸಿಕೊಂಡ ಜಿಂಕೆ ಸನ್ಯಾಸಿಯೊಬ್ಬನ ಎದುರು ಓಡಿಹೋಗಿತ್ತು.

ಇದೇ ವಿಚಾರ ರಾಜಕೀಯದ ಬಗ್ಗೆ ಹೇಳಲು ತೊಡಕಾಗುತ್ತದೆ. ಆದರೆ ಸದ್ಯವೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ’ ನವೆಂಬರ್‌ನಿಂದ ಸಂಕ್ರಾಂತಿ ನಡುವೆ ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ. ಆಗಸ್ಟ್‌ ಮೂರನೇ ವಾರದಿಂದ ಕೋವಿಡ್ ಹಾವಳಿ ಹೆಚ್ಚಲಿದೆ. ರೋಗದಿಂದ ಜನರು ಸಾಯುವುದಿಲ್ಲ. ರೋಗದ ಭಯದಿಂದಲ್ಲೇ ಸಾಯುವವರ ಸಂಖ್ಯೆ ಹೆಚ್ಚಲಿದೆ.  ಜನವರಿ ವರೆಗೂ ರೋಗ ಭಾದೆ ಇರಲಿದೆ, ‌ಜನ ಧೈರ್ಯ ಕಳೆದುಕೊಳ್ಳಬಾರದು ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply