ಲಷ್ಜರ್ ಎ ತೋಯ್ದಾ ಕಮಾಂಡರ್ ಸೇರಿ ಮೂವರ ಉಗ್ರ ಹತ್ಯೆ..

0

ನವದೆಹಲಿ

ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ, ಲಷ್ಕರ್ ಎ ತೋಯ್ಬಾದ ಕಮಾಂಡರ್ ಸೇರಿದಂತೆ ಮೂವರು ಉಗ್ರರು ಹತ್ಯೆಗೀಡಾಗಿದ್ದಾರೆ. ಕಾಶ್ಮೀರದ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ನಿನ್ನೆ ನಡೆದ  ಮುಂಜಾನೆಯಿಂದ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಎನ್ ಕೌಂಟರ್ ಆರಂಭವಾಗಿತ್ತು. ಪುಲ್ವಾಮಾದಲ್ಲಿನ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಉಗ್ರರ ಮೇಲೆ ಸೇನೆ ದಾಳಿ‌ ಮಾಡಿದೆ. ಈ ವೇಳೆ ಲಷ್ಕರ್ ಎ ತೋಯ್ಬಾದ ಕಮಾಂಡರ್ ಐಜಾಝ್ ಅಲಿಯಾಸ್ ಅಬು ಹುರೈರಾ ಸೇರಿದಂತೆ ಇಬ್ಬರು ಉಗ್ರರನ್ನು ಸದೆಬಡೆಯಲಾಗಿದೆ ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಮ್ಮು ಪೊಲೀಸರು, ಇಬ್ಬರು ಸ್ಥಳೀಯ ಉಗ್ರರು ಸೇರಿದಂತೆ ಮೂವರನ್ನು ಹತ್ಯೆ ಮಾಡಲಾಗಿದ್ದು, ಅವರ ಬಳಿ ಇದ್ದ ಅಪಾರ ಪ್ರಮಾಣದ  ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply