ಪೋಲಿಸ್ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಜರ್ ವಿತರಣೆ

0

ಬಳ್ಳಾರಿ ಕೊಟ್ಟೂರು: ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ನಿರಂತರ ಸೇವೆಸಲ್ಲಿಸುತ್ತಿರುವ ಕೊರೊನಾ ಸೇನಾನಿಗಳಾದ ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಫೇಸ್ ಮಾಸ್ಕ್ ಗಳನ್ನು ಬಿಜೆಪಿ ನಗರ ಘಟಕದ ವತಿಯಿಂದ ಶುಕ್ರವಾರ ವಿತರಿಸಲಾಯಿತು.ಈ ಸಂದರ್ಭದಲ್ಲಿ ಹರಪನಹಳ್ಳಿಯ ಡಿವೈಎಸ್ ಪಿ ಹಾಲಮೂರ್ತಿರಾವ್,ಪಿ.ಎಸ್.ಐ ನಾಗಪ್ಪ, ಬಿಜೆಪಿ ನಗರ ಘಟಕದ ಅಧ್ಯಕ್ಷ ಬಿ.ಅರ್ ವಿಕ್ರಮ್, ಪಕ್ಷದ ಹಿರಿಯ ಮುಖಂಡರಾದ ಸಿದ್ದಲಿಂಗನಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಡಾ. ರಾಕೇಶ್, ಪೊಲೀಸ್ ಸಿಬ್ಬಂದಿ ಕೊಟ್ರೇಶ ಗೌಡ, ಎಚ್ ಬಸವರಾಜ್ ಕೋಡಿಹಳ್ಳಿ ರಮೇಶ್ ಇತರರಿದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

IMG-20210604-WA0103.jpg

Email

Huligesh Tegginakeri

About Author

Huligesh Tegginakeri

ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಕಳೆದ ಎಂಟು ವರ್ಷಗಳ ಕಾಲ ಪತ್ರಿಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದೇನೆ.. ವಿಶೇಷ, ವಿಭಿನ್ನ ರೀತಿಯ ಸುದ್ದಿಗಳನ್ನು ಕಲೆಹಾಕಿ ಬರೆಯುವುದೇ ನನ್ನ ಹವ್ಯಾಸ..

Leave A Reply