ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

0

ರಾಜ್ಯಾದ್ಯಂತ ಕಳೆದ ಮುರು ದಿನಗಳಿಂದ ಮಳೆಯಾಗುತ್ತಿದ್ದು. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇನ್ನು ಕಳೆದ 24 ಗಂಟೆಗಳಿಂದ ಕೊಡಗು, ಮಂಗಳೂರು ಉಡುಪಿ ಕಾರವಾರ ಜಿಲ್ಲೆ ಸೇರಿದಂತೆ ಬಹುತೇಕ ರಾಜ್ಯದ ನಾನಾ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ.

ಕೊಡಗು ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಿಂದ ಜಿಲ್ಲೆಯಾದ್ಯಂತ ಮಳೆ ಅರ್ಭಟ  ಮುಂದುವರೆದಿದೆ. ನದಿಗಳಲ್ಲಿ ನೀರಿನ ಮಟ್ಟ  ಹೆಚ್ಚಾಗುತ್ತಿದೆ. ಕೊಡಗು ಜಿಲ್ಲಾದ್ಯಂತ ವ್ಯಾಪಕ ಮಳೆ ಆಗುತ್ತಿದೆ. ಮಡಿಕೇರಿ ಜಿಲ್ಲೆಯಲ್ಲಿ ನಾನಾ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ಸತತ ಮಳೆಯಿಂದಾಗಿ ಕೆಲೆ ಗ್ರಾಮದಲ್ಲಿ ವಿದ್ಯುತ್ ವೆತೆಯ ಉಂಟಾಗಿದ್ದು, ಗ್ರಾಮೀಣ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply