ಬಾಗಲಕೋಟ – ಗಣಿ ಸಚಿವ ಮುರಗೇಶ್ ನಿರಾಣಿ ಒಡೆತನಕ್ಕೆ ಸೇರಿದ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಬಳಿ ಇರುವ ಸಾಯಿ ಪ್ರಿಯಾ ಕಾರ್ಖಾನೆಯಲ್ಲಿ ನಿನ್ನೆ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ ಹಾಕಲಾಗಿದ್ದ ತ್ಯಾಜ್ಯಕ್ಕೆ  ಹತ್ತಿಕೊಂಡ ಬೆಂಕಿ, ಜ್ವಾಲೆಯಾಗಿ ಕಾಳ್ಗಿಚ್ಚನಂತೆ ಬೆಂಕಿ ಉರಿದೆದೆ. ಅಗ್ನಿ ಅವಘಢ ಸಂಭವಿಸಲು ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಕಿಡಿಗೇಡಿ ಕೃತ್ಯವಿತಬೇಕೆಂಬ ಶಂಖ್ಯೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ೮ ಅಗ್ನಿಶಾಮಕ ದಳ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಮಾಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲಾ.

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply