ಹುಬ್ಬಳ್ಳಿ -ದೇಶಾದ್ಯಂತ ಇಂದಿನಿಂದ ಎರಡನೇ ಕೋವಿಡ್ ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಪ್ರಧಾನಿ ಮೋದಿ ಅವರು ಮೊದಲು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇತ್ತ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬೃಹತ್, ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರು ಇಂದು ಕೋವಿಶೀಲ್ಡ್ ಲಸಿಕೆ ಪಡೆದುಕೊಂಡು ಲಸಿಕಾ ಕಾರ್ಯಕ್ರಮಕ್ಕೆ ಚಾಲಬೆ ನೀಡಿದ್ರು. 60 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮತ್ತು 45 ರಿಂದ 59 ವರ್ಷದೊಳಗಿನ ಕೊ-ಮಾರ್ಬಿಡಿಟಿ ಖಾಯಿಲೆಗಳ ವ್ಯಕ್ತಿಗಳಿಗೆ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ಕೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದ್ರು…

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply