ಮಸೀದಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

0

ದೆಹಲಿ – ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ದೆಹಲಿಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಜಧಾನಿ ದೆಹಲಿಯ ಮಸೀದಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಲಾಗಿದೆ. ಅತ್ಯಾಚಾರ ಎಸಗಿದ ಮಸೀದಿ ಮೌಲ್ವಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ . ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ದೆಹಲಿ ನ್ಯಾಯಾಲಯ ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply