ಹುಬ್ಬಳ್ಳಿ – ಅಕಾಲಿಕ ಕೋರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಅನ್ನೊ ಉದ್ದೇಶದಿಂದ ಅಂತಹ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸವನ್ನು ಶ್ರೀ ಕ್ಷೇತ್ರ ಬಾಲೇಹೊಸೂರು ಮಹಾಸಂಸ್ಥಾನ ಮಠ ನೋಡಿಕೊಳ್ಳಲು ಮುಂದೆ ಬಂದಿದೆ.ಈ ಕುರಿತು ಹೇಳಿಕೆ ನೀಡಿರುವ  ಶ್ರೀ ದಿಂಗಾಲೇಶ್ವರ ಮಹಾಸ್ವಾಮಿಗಳು ಪೋಷಕರುನ್ನು ಕಳೆದುಕೊಂಡು ನೊವಿನಲ್ಲಿರುವ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿರಾಗಬಾರದೆಂದು ಶ್ರೀ ಮಠದ ವತಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply