ವಿಸ್ಟಾಡೋಮ್ ಕೋಚ್ ಮೇಲೆ ಮಣ್ಣು ಕುಸಿತ

0

ಮಂಗಳೂರು

ರೈಲು ಹೋಗುತ್ತಿದ್ದಂತೇ ಬೆಟ್ಟ ಕುಸಿದು ಮಣ್ಣು ಹಳಿ ಮೇಲೆ ಬಿದ್ದ ಘಟನೆ ಪುತ್ತೂರು-ಕಬಕ-ಸುಬ್ರಹ್ಮಣ್ಯ ರೈಲ್ವೆ ಹಳಿಯ ನಡುವೆ ವೀರಮಂಗಲ ಎಂಬಲ್ಲಿ‌‌‌ ನಡೆದಿದೆ. ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ವಿಸ್ಟಾಡೋಮ್ ಕೋಚ್ ಮೇಲೆ ಮಣ್ಣು ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದೆ.

ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾಏಕಿ ಧರೆ ಕುಸಿದಿದ್ದು, ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು ರೈಲಿನ ಗಾರ್ಡ್ ಗೆ ಹಾನಿಯಾಗಿದೆ. ರೈಲು ಹಳಿಯಲ್ಲಿ ಬಾಕಿಯಾಗಿದ್ದು, ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಣ್ಣು ತೆರವು ಕಾರ್ಯಾಚರಣೆ‌ ಮಾಡಲಾಗುತ್ತಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply