ನಾನು ಅವನಲ್ಲಾ ಎಂದು, ನಳೀನ್ ಕುಮಾರ್ ಕಟೀಲ್ …!

0

ಬೆಂಗಳೂರು

ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನುವ ಆಡಿಯೋ ಒಂದು ವೈರಲ್ ಆಗುತ್ತಿದ್ದಂತೆ ರಾಜ್ಯ ಬಿಜೆಪಿ ಪಾಳೆಯದಲ್ಲಿ ಕೋಲಾಹಲ ಸೃಷ್ಟಿಯಾಗಿದೆ.

ತುಳುವಿನಲ್ಲಿ ವ್ಯಕ್ತಿಯೊಬ್ಬರ ಜೊತೆ ಕಟೀಲ್ ಮಾತನಾಡಿದ್ದು, ಈ ಸಂಭಾಷಣೆಯಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ಆಗಲಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದಾರೆ. ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply