ಮೋದಿಗೆ ಕುಟುಕಿದ ಸಿದ್ದು…!

0

ಬೆಂಗಳೂರು – ಕೇಂದ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಕಾಂಗ್ರೆಸ್ ನ ಸಿದ್ದಾರಾಮಯ್ಯಾ ಅವರು ಮೋದಿ ಅವರ ಸಚಿವ ಸಂಪುಟದ ವಿಸ್ತರಣೆ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ. ಮೋದಿ ಸರ್ಕಾರದ ವಿರುದ್ಧ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಮೋದಿ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ.

ಬಹಳ ಮಂದಿ ಸಚಿವರನ್ನು ಕೈಬಿಟ್ಟಿರುವ ಸುದ್ದಿ ಕೇಳಿಯೇ ಅವರೆಲ್ಲ ಸಂಪುಟದಲ್ಲಿದ್ದರೆಂದು ದೇಶದ ಜನರಿಗೆ ಗೊತ್ತಾಗಿದ್ದು. ಇವರಲ್ಲಿ ಬಹಳಷ್ಟು ಮಂದಿ ಹೊಸಬರು. ದೇಶ ಎದುರಿಸುತ್ತಿರುವ ಇಂದಿನ ಸಂಕಷ್ಟದ ಕಾಲದಲ್ಲಿ ಈ ಹೊಸಬರು ಏನು ಮಾಡುತ್ತಾರೋ ಗೊತ್ತಿಲ್ಲ. ಸಾಮಾನ್ಯವಾಗಿ ಅಸಮರ್ಥರು ಅಸಮರ್ಥರನ್ನೇ ಆಯ್ಕೆ ಮಾಡಿಕೊಂಡು ಜೊತೆಯಲ್ಲಿಟ್ಟುಕೊಳ್ತಾರೆ. ಎಂದು ಮಾಜಿ ಸಿ ಎಮ್  ಸಿದ್ದರಾಮಯ್ಯಾ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.‌

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply