ಬೆಂಗಳೂರು- ಒಂದು ದೇಶ ಒಂದು ಚುನಾವಣೆ ಮತ್ಯೆ ಚರ್ಚೆಗೆ ಬಂದಿದ್ದು ಈ ವರ್ಷದ ಬಜಟ್ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ರಾಜ್ಯ ಗೃಹಕಾತೆ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಾರ್ಚ್‌ 4 ರಿಂದ ರಾಜ್ಯ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಮಾ.8 ರಂದು ಬಜೆಟ್‌ ಮಂಡಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮಾರ್ಚ್‌ ಕೊನೆಯವರೆಗೆ ಕಲಾಪ ನಡೆಯಲಿದೆ. ಮಾ.4 ಮತ್ತು 5 ರಂದು ‘ಒಂದು ದೇಶ ಒಂದು ಚುನಾವಣೆ’ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದರು

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply