ತೈಲ ಬೆಲೆ ಏರಿಕೆ ವಿರೋಧಿಸಿ; ವಾಹನಕ್ಕೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನ ಪ್ರತಿಭಟನೆ.

0

ರಾಯಚೂರು – ರಾಯಚೂರು ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ವಿದ್ಯುತ್ ದರ ಏರಿಕೆ ವಿರೋಧಿಸಿ ರಾಯಚೂರು ಜಿಲ್ಲಾ ಅಂಬೇಡ್ಕರ್ ಸೇನೆಯಿಂದ, ವಿನೂತನವಾಗಿ ವಾಹನಗಳಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟನೆ ನಡೆಸಿದರು. ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ವಾಹನ ಜೊತೆಯಲ್ಲಿ ಗ್ಯಾಸ್ ಸಿಲಿಂಡರ್, ಕಂದಿಲಿಗಳನ್ನು ಹಗ್ಗ ಕಟ್ಟಿ ಎಳೆದುಕೊಂಡು ಬಂದು ಪ್ರತಿಭಟನೆ ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ. ಕೊರೊನಾ ಎಂಬ ಸಂದಿಗ್ಧ ಪರಿಸ್ಥಿತಿಯಲ್ಲಿ, ಇವುಗಳ ದರವು ಏರಿಕೆಯಿಂದ ಸಾರ್ವಜನಕರು ಸಂಕಷ್ಟಕ್ಕೊಳಗಾಗಿದ್ದಾರೆ. ಕೂಡಲೇ ದರಗಳನ್ನು ಕಡಿಮೆ ಮಾಡಬೇಕು, ಕೊರೊನಾ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ, ಉತ್ತಮ ಯೋಜನೆಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply