ಕೃಷಿ ತಿದ್ದುಪಡಿ ವಿರೋಧಿಸಿ, ಪ್ರತಿ ದಹನ ಪ್ರತಿಭಟನೆ..!

0

ರಾಯಚೂರು – ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯಿಂದ ಕಾಯಿದೆ ಪ್ರತಿಯನ್ನ ದಹನ ಮಾಡುವ ಮೂಲಕ ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ರು.

ನಗರದ ಸಂಸದರ ಕಚೇರಿ ಮುಂಭಾಗದ ರೈತರು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರ ತಿದ್ದುಪಡಿ ಕಾಯಿದೆಯನ್ನ ವಿರೋಧಿಸಿದ್ರು. ಸರ್ಕಾರ ರೈತ ಪರವಾದ ಕಾನೂನು ತಿದ್ದುಪಡಿ ಜಾರಿಗೆ ತರಬೇಕು. ಆದ್ರೆ ಕೇಂದ್ರದಲ್ಲಿರುವ ಮೋದಿ ಸರ್ಕಾರ ಬಂಡವಾಳಶಾಹಿ ಪರವಾದ ನೀತಿಗಳನ್ನ ಜಾರಿ ಮಾಡುವ ರೈತ ಸಮುದಾಯವನ್ನ ಒಕ್ಕಲು ಎಬ್ಬಿಸಲು ಕೃಷಿ ಕಾಯಿದೆ ತಿದ್ದುಪಡಿ ಜಾರಿ ಮಾಡಿದೆ. ಕೂಡಲೇ ಕೇಂದ್ರ ಜಾರಿ ಮಾಡಿರುವ ಕೃಷಿ ಕಾಯಿದೆಯನ್ನ ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದ್ರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

 

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply