ಬಿಸಿ ಸುದ್ದಿ
suddinow.com

ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ

ಬಳ್ಳಾರಿ- ಇಂದಿನಿಂದ ಆರಂಭವಾದ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.  ಬಳ್ಳಾರಿ ಜಿಲ್ಲೆಯ ಒಟ್ಟು 11 ಕೇಂದ್ರದಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತಿದೆ‌. ಇತ್ತ…

‌ಸ್ಥಳೀಯ ಸುದ್ದಿ
suddinow.com

ಪಿಬಿ ರಸ್ತೆ ಮೇಲ್ದರ್ಜೆಗೆ ಏರಿಸುವಂತೆ ಆಗ್ರಹಿಸಿ ಗಬ್ಬೂರು ಬೈಪಾಸ್ ಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ…

ಹುಬ್ಬಳ್ಳಿ-   ಪುಣಾ-ಬೆಂಗಳೂರ ಬೈಪಾಸ್ ರಸ್ತೆಯು ಕಿರಿದಾಗಿದ್ದು, ಇದರಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಕೂಡಲೇ ಈ ರಸ್ತೆಯನ್ನು  ಮೇಲ್ದರ್ಜೆಗೆ ಏರಿಸಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್…

ರಾಜಕೀಯ ಸುದ್ದಿ suddinow.com

ನನ್ನ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲು ಈಗಲೂ ಸಿದ್ದ, ನನ್ನ ಮಾತಿಗೆ ನಾ ಈಗಲೂ ಬದ್ದ.

ಹೊಸಪೇಟೆ- ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚು ಇತ್ತಂದ್ರೆ ನನ್ನ ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಹೊಸಪೇಟೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

ರಾಜಕೀಯ ಸುದ್ದಿ suddinow.com

ಪಾಲಿಟಿಕ್ಸ್ ಇಸ್ ಎ ಲಾಂಗ್ ರೇಸ್

ಧಾರವಾಡ- ಬಿಜೆಪಿಯ  ಹೈಕಾಂಡ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೆ   ಸಚಿವ ಸ್ಥಾನದ ಆಕಾಂಕ್ಷೆಯನ್ನು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ…

ರಾಜಕೀಯ ಸುದ್ದಿ suddinow.com

ರೈತರ ಬೆನ್ನೆಲುಬು ಮುರಿದಿದ್ದು ಕಾಂಗ್ರೆಸ್ ಸರ್ಕಾರ

ಹುಬ್ಬಳ್ಳಿ- ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ 60 ವರ್ಷಗಳ ಕಾಲ ದೇಶದಲ್ಲಿ ಕಾಂಗ್ರೆಸ್ ಅಧಿಕಾರ ಮಾಡಿದೆ. ಆದ್ರೆ ರೈತರು ದೇಶದ ಬೆನ್ನೆಲುಬು ಅಂತಾರೆ, ಅಂತಹ ಎಲುಬನ್ನ ಕಾಂಗ್ರೆಸ್…

ರಾಜಕೀಯ ಸುದ್ದಿ suddinow.com

ಕಾಂಗ್ರೆಸ್ ಪಕ್ಷದಲ್ಲಿ ಇಬ್ಬರು ಸೇರಿ ರೂಮಿನಲ್ಲಿ ಒಳಗಡೆ ಹೋದ್ರೆ ಒಬ್ಬ ಲೀಡರ್ ಹುಟ್ಟುತ್ತಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ.

ಹುಬ್ಬಳ್ಳಿ- ಬಿಜೆಪಿಯವರು ರಸ್ತೆಯಲ್ಲಿ ಹೊಡೆದಾಡಿ ಲೀಡರ್ ಆಗ್ತಾರೆ. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿ ಇಬ್ಬರು ಸೇರಿ ರೂಮಿನಲ್ಲಿ ಒಳಗಡೆ ಹೋದ್ರೆ ಒಬ್ಬ ಲೀಡರ್ ಹುಟ್ಟುತ್ತಾರೆ ಎಂದು ಕೇಂದ್ರ ಸಚಿವ…

ಹೊಸ ಸುದ್ದಿಗಳು

ಟೆಕ್ನಾಲಜಿ ಮಾಹಿತಿ suddinow.com
ನನ್ನ ಅಕೌಂಟ್ ಹ್ಯಾಕ್ ಆಗಿದೆ, ದಯಮಾಡಿ ಯಾರು ಹಣ ಹಾಕಬೇಡಿ

ಹೌದು ಸಾಮಾನ್ಯವಾಗಿ ಈಗ ಈ ರೀತಿಯಲ್ಲಿ ತಮ್ಮ ಅಕೌಂಟ್ ನಲ್ಲಿ ಬರೆದು ಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಅದಕ್ಕೆ ಒಂದು ಬಲವಾದ ಕಾರಣವೂ ಇದೆ. ಯಾಕಂದ್ರೆ ಅವರ ಪೇಸ್…

ಶಿಕ್ಷಣ suddinow.com
ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಸಂಸ್ಕೃತ ಪಾಠಶಾಲೆ ಪ್ರವೇಶಾತಿ ಆರಂಭ

ಹಾವೇರಿ – ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಕ್ಷೇತ್ರದಿಂದ ಶ್ರೀಸಿದ್ಧಲಿಂಗೇಶ್ವರಸ್ವಾಮಿ ಸಂಸ್ಕೃತ, ವೇದ, ಜೋತಿಷ್ಯ ಮತ್ತು ವೀರಶೈವಾಗಮ ಪಾಠಶಾಲೆಯನ್ನು ನಡೆಸಲಾಗುತ್ತಿದೆ. 2020-21ನೇ…

ಕೃಷಿ ಮಾಹಿತಿ suddinow.com
ಮೂರು ದಿನಗಳ ತೋಟಗಾರಿಕೆ ಮೇಳಕ್ಕೆ ತೆರೆ

ಬಾಗಲಕೋಟೆ-  ತೋಟಗಾರಿಕಾ ವಿವಿಯ ಉದ್ಯಾನಗಿರಿಯಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ತೋಟಗಾರಿಕೆ ಮೇಳದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ವಿಜ್ಞಾನಿಗಳು ಭೂಮಿಯ ಗುಣಧರ್ಮಕ್ಕೆ ತಕ್ಕಂತ…

ಶಿಕ್ಷಣ suddinow.com
ಐಎಎಸ್,ಕೆಎಎಸ್ ಮತ್ತು ಬ್ಯಾಂಕಿಂಗ್ ತರಬೇತಿ  ಸುಸೂತ್ರವಾಗಿ ಜರುಗಿದ ಅಣುಕು ಪರೀಕ್ಷೆ

ಬಳ್ಳಾರಿ- ಜಿಲ್ಲಾ ಖನಿಜ ನಿಧಿಯ ಅನುದಾನದಡಿ ಬಳ್ಳಾರಿ ಜಿಲ್ಲಾಡಳಿತವು ಈ ಭಾಗದ ವಿದ್ಯಾರ್ಥಿಗಳಿಗೆ ಐಎಎಸ್ ಮತ್ತು ಕೆಎಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಒದಗಿಸಲು ಅಣುಕು ಪರೀಕ್ಷೆ ಮೂಲಕ…

1 2 3 4 6