ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ: ಕೋಡಿಶ್ರೀ ಭವಿಷ್ಯ

0

ಹಾಸನ –  ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ ಎಂಬ ಭಯಾನಕ ಭವಿಷ್ಯವೊಂದನ್ನು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹಾಸನದ ಅರಸೀಕೆರೆಯ ಕೋಡಿಮಠದಲ್ಲಿ ಅವರು ಮಾತನಾಡಿ ಅವರು,  ಇಂತಹುದೊಂದು ಮಾರಣಾಂತಿಕ ಕಾಯಿಲೆ ದೂರವಾಗಲು ಸುಮಾರು 10 ವರ್ಷಗಳೇ ಬೇಕು ಎಂದಿದ್ದಾರೆ. ಪರೋಕ್ಷವಾಗಿ ಸದ್ಯ ದೇಶದಲ್ಲಿ ತಾಂಡವ ಆಡುತ್ತಿರುವ ಕರೋನಾ ಇನ್ನು ಹತ್ತು ವರ್ಷಗಳ ಕಾಲ ಇರಲಿದೆ ಎಂದಿದ್ದಾರೆ. ಇನ್ನು ಭೂಮಿಯಲ್ಲಿ ಈಗಾಗಲೇ ಕೋಟ್ಯಂತರ ಜನರನ್ನು ಭೂಮಿಯಲ್ಲಿ ಹೂತಿದ್ದಾರೆ. ಅದೇ ವಿಷವಾಗಿ ಭೂಮಿಯಿಂದ ಹೊರಬರಲಿದೆ. ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ ಎಂಬ ಭಯಾನಕ ಭವಿಷ್ಯ ನುಡಿದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply