ಕಾಳಸಂತೆಯಲ್ಲಿ ಮೆಣಸಿನಕಾಯಿ ಬೀಜಮಾರಾಟ: ಪ್ರಕರಣ ದಾಖಲು

0

ಬಳ್ಳಾರಿ – ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ಶ್ರೀ ಮಂಜುನಾಥ ಆಗ್ರೋ ಏಜನ್ಸೀಸ್ ಇವರು ಸಿಂಜೆಂಟಾ ಕಂಪನಿಯ 5531 & 2043 ತಳಿಯ ಮೆಣಸಿನಕಾಯಿ ಬೀಜಗಳನ್ನು ಕಾಳಸಂತೆಯಲ್ಲಿ ಹೆಚ್ಚಿನ ಧರಕ್ಕೆ ಮಾರಾಟ ಮಾಡುತ್ತಿರುವ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಹಿನ್ನೆಲೆಯಲ್ಲಿ ಪ್ರಯುಕ್ತ ಏಜೆನ್ಸಿಯ ಮಾಲೀಕರಾದ ಅಮೃತಪ್ಪನವರ ಸಿದ್ದರಾಮಪ್ಪ,  ವಿರುದ್ಧ  JMFC   ಕೋರ್ಟ್ ಬಳ್ಳಾರಿಯಲ್ಲಿ, ತೋಟಗಾರಿಕೆ ಇಲಾಖೆ ವತಿಯಿಂದ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply