ಗಿಡ ನೆಟ್ಟು, ಪರಿಸರ ದಿನಾಚರಣೆ

0

ಹುಬ್ಬಳ್ಳಿ-  ವಿಶ್ವ ಪರಿಸರ ದಿನ ನಿಮಿತ್ತ ಗ್ರೋ ಗ್ರೀನ್ ಪೆಡಲ್ಲರ್ಸ್ ವತಿಯಿಂದ ಹುಬ್ಬಳ್ಳಿಯ ವಿದ್ಯಾನಗರದ ಪಾಲಿಕೆ ಉದ್ಯಾನದಲ್ಲಿ ಸಸಿಗಳನ್ನು ನೆಡಲಾಯಿತು. ಆರ್‌ಎಫ್‌ಒ ಶ್ರೀಧರ ತೆಗ್ಗಿನಮನಿ ಮಾತನಾಡಿ, ಗಿಡಮರಗಳನ್ನು ಬೆಳೆಸುವುದರಿಂದ ಮಾನವನಿಗೆ ಶುದ್ಧ ಆಕ್ಸಿಜನ್ ಸಿಗುತ್ತದೆ. ಈಗಾಗಲೇ ನಾವೆಲ್ಲ ಆಕ್ಸಿಜನ್ ಮಹತ್ವವನ್ನು ಅರಿತಿದ್ದೇವೆ. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದರು.

ಗ್ರೋ ಗ್ರೀನ್ ಪೆಡಲ್ಲರ್ಸ್ ಅಧ್ಯಕ್ಷ ಬಾಲಚಂದ್ರ ಡಂಗನವರ, ರಾಜು ರಾಜೋಳಿ, ಸಮರ್ಥ ಪತಂಗೆ, ರೇಖಾ ಹವರಡ್ಡಿ, ವಿಜಯಲಕ್ಷ್ಮೀ ಅಂಗಡಿ, ಗೂಳೇಶ ಆರಗೋಳ, ವಿನಾಯಕ ಕಿಂಡಳಕರ, ವೃಷಭ ಡಂಗನವರ, ಎಎಸ್‌ಐ ಅನ್ವರ್ ಹುಸೇನ್, ಕೆ ಎಚ್ ನೆಲ್ಲೂರು,  ಪಿಎಸ್ಐ ಶಿವಾನಂದ ಬನ್ನಿಕೊಪ್ಪ ಇದ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply