ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು ವಶಕ್ಕೆ ಪಡೆದ ಪೊಲೀಸ್

0

ಬೆಂಗಳೂರು  – ಪೆಟ್ರೋಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ವ್ಯಾಪಿ ಕಾಂಗ್ರೆಸ್ ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರು ಪ್ರತಿಭಟನೆ ಮಾಡಿದ್ದಾರೆ.

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್, ಅಶೋಕ ಪಟ್ಟಣ, ಪ್ರಕಾಶ್ ರಾಥೋಡ್, ವಿ.ಆರ್. ಸುದರ್ಶನ್, ಶೇಖರ್ ಅವರನ್ನು ಹೈಗ್ರೌಂಡ್ಸ್ ಪೊಲೀಸರು ವಶಕ್ಕೆ ಪಡದು ಕರೆದೊಯ್ದರು.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply