ಪೊಲೀಸರು ಭರ್ಜರಿ ಕಾರ್ಯಾಚರಣೆ 2500 ಕೋಟಿಯ ಡ್ರಗ್ಸ್ ವಶಕ್ಕೆ.

0

ನವದೆಹಲಿ  – ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 2500 ಕೋಟಿ ರೂಪಾಯಿ ಬೆಲೆಬಾಳುವ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾದಕ ದ್ರವ್ಯ ಜಾಲವನ್ನು ಬಯಲಿಗೆಳೆದಿರುವ ದೆಹಲಿ ಪೊಲೀಸ್‌ರು  2500 ಕೋಟಿ ರು. ಮೌಲ್ಯದ 354 ಕೇಜಿಯಷ್ಟುಉತ್ತಮ ಗುಣಮುಟ್ಟದ ಹೆರಾಯಿನ್‌ ಜಪ್ತಿ ಮಾಡಿಕೊಂಡಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ, ದೆಹಲಿ ಮೂಲದ ಒಬ್ಬ ಮತ್ತು ಹರಾರ‍ಯಣ ಮೂಲದ ಮೂವರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.‌

ಕಳೆದ ಹತ್ತು ವರ್ಷಗಳಲ್ಲಿ ದೆಹಲಿ ಪೊಲೀಸರ ವಿಶೇಷ ದಳ ಬಯಲು ಮಾಡಿದ ಅತಿದೊಡ್ಡ ಅಂತಾರಾಷ್ಟ್ರೀಯ ಡ್ರಗ್‌ ಜಾಲಗಳಲ್ಲಿ ಇದು ಒಂದಾಗಿದೆ.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು,  ಮಾದಕ ದ್ರವ್ಯದ ಭಯೋತ್ಪಾದನೆ ಆಯಾಮದಲ್ಲಿ. ತನಿಖೆ ಆರಂಭಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರಾದ ಮತ್ತು ಶಂಕಿತರನ್ನು ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply