ಅಣ್ಣಾಮಲೈಗೆ ರಾಜ್ಯಾಧ್ಯಕ್ಷ ಹುದ್ದೆ..

0

ನವದೆಹಲಿ –  ಕನ್ನಡದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಕಳೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಣ್ಣಾಮಲೈ ಸೋಲು ಕಂಡಿದ್ದರು. ಚುನಾವಣೆಯಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ  ನಿರಾಸೆಯಲ್ಲಿದ್ದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರಿಗೆ ಮಹತ್ವದ ಹುದ್ದೆ ನೀಡಲಾಗಿದೆ.

ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿದ್ದ ಅಣ್ಣಾಮಲೈ ಅವರನ್ನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೂಚನೆ ಮೇರೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದು ಆದೇಶ ಹೊರಡಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply