ಚಿಕ್ಕಮಗಳೂರು- ಕಡೂರು ಕ್ಷೇತ್ರದ ಶಾಸಕರಾದ ಬೆಳ್ಳಿ ಪ್ರಕಾಶ್ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆ.ಇಂದು ಬೆಂಗಳೂರಿನಲ್ಲಿ ನಡೆದ ಚುನಾವಣೆಯಲ್ಲಿ ಕಡೂರು ಕ್ಷೇತ್ರ ಶಾಸಕರಾದ ಬೆಳ್ಳಿ ಪ್ರಕಾಶ್ ರವರು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.  ಪದವಿದರ ಹಾಗೂ ವಕೀಲರಾಗಿರುವ ಬೆಳ್ಳಿ ಪ್ರಕಾಶ್ . ಹಾಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ . ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಪ್ತರಾಗಿ. ಇದೀಗ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿ. ಚಿಕ್ಕಮಗಳೂರು ಜಿಲ್ಲೆ ಅದರಲ್ಲೂಕಡೂರು ತಾಲೂಕಿಗೆ ಈ ಉನ್ನತ ಹುದ್ದೆ ಬಂದಿರುವುದಕ್ಕೆ ಪಕ್ಷದ ಕಾರ್ಯಕರ್ತರು. ಅಭಿಮಾನಿಗಳು ಅಭಿನಂದನೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

About Author

Priya Bot

Leave A Reply