ಇನ್ನು ಒಂದು ವಾರ ಲಾಕ್ ಡೌನ್ ಪಕ್ಕಾ….!

0

ಮಂಗಳೂರು  – ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಅಂದರೆ ಜೂನ್ 20ರವರೆಗೂ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಸಿಎಂ ಜೊತೆಗೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರ ಸಭೆ ಬಳಿಕ ಮಂಗಳೂರಲ್ಲಿ ಮಾತನಾಡಿದ ಅವರು, ಕೆಲವೊಂದು ನಿರ್ಧಿಷ್ಟ ವಿಚಾರಗಳಿಗೆ ಸಡಿಲಿಕೆ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಗೆ ನಿರ್ಧಾರ ಮಾಡಿದೆ. ಕೆಲ ಕೈಗಾರಿಕೆ ಸೇರಿ ಕೆಲವೊಂದು ನಿರ್ಬಂಧ ಸಡಿಲಿಸಿ ಲಾಕ್ ಡೌನ್ ವಿಸ್ತರಿಸಲಾಗುತ್ತದೆ. ಇದಕ್ಕೆ ಸಭೆಯಲ್ಲಿ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ, ಎಂದ ಅವರು, ನಾಳೆ ಮತ್ತೆ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಸೇರಿ ಲಾಕ್ ಡೌನ್ ರೂಪುರೇಷೆ ನಡೆಸಲಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply