ರಾಹುಲ್‌ ಗಾಂಧಿ ಆಪ್ತ ಬಿಜೆಪಿಗೆ

0

ನವದೆಹಲಿ  – ಕಾಂಗ್ರೆಸ್ ಇಂದು ಒಂದು ರೀತಿಯಲ್ಲಿ ಮುಜಗರ ಈಡು ಮಾಡಿದ ದಿನ ಎಂದರೆ ತಪ್ಪಾಗದು. ಕಾರಣ  ರಾಹುಲ್ ಗಾಂಧಿ ಅವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಕೇಂದ್ರ ಸಚಿವ ಜಿತಿನ್ ಪ್ರಸಾದ ಇಂದು ಬಿಜೆಪಿಯನ್ನು ಅಧಿಕೃತವಾಗಿ  ಸೇರಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಸಿನ ಪ್ರಭಾವಿ ನಾಯಕರಾಗಿ  ಬಿಂಬಿತವಾಗಿದ್ದ ಜಿತಿನ್ ಪ್ರಸಾದ, ಅವರು ಇಂದು ಬಿಜೆಪಿ ಸೇರಿದ್ದಾರೆ.  ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ. ಬಳಿಕ ಅಮೀತ್ ಶಾ ಅವರನ್ನು ಭೇಟಿಯಾದ ಅವರು ಕೆಲಕಾಲ ಅವರ ಜೊತೆಯಲ್ಲಿ ಸಮಾಲೋಚನೆ ನಡೆಸಿದ್ದಾರೆ. ಇನ್ನು ಉತ್ತರ ಪ್ರದೇಶದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply