ನವದೆಹಲಿ

ಬಹು ನಿರೀಕ್ಷಿತ ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದ್ದು ಬಡವರು ಇಟಿದ್ದ ಭರವಸೆಗಳು ಕನಸಾಗಿಯೇ ಉಳಿದೆವೆ. ಕೇಂದ್ರ ಸರ್ಕಾರದ ಬಜೆಟ್ ಬಳಿಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸರಣಿ ಟ್ವೀಟ್ ಮಾಡಿದ್ದು ದೇಶದ ಜನರ ಖಾತೆಗೆ ಹಣ ಹಾಕುತ್ತೇನೆ ಎಂದು ಸುಳ್ಳು ಹೇಳಿ,   ಅಧಿಕಾರ ಹಿಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಆಸ್ತಿಗಳನ್ನೇ ಮಾರಾಠ ಮಾಡುತಿದ್ದಾರೆ ಎಂದು ಆರೋಪಿಸಿದ್ದಾರೆ. ದೇಶದ ಸಂಪತ್ತನ್ನು  ಬಂಡವಾಳಶಾಹಿಗಳ ಕೈಗೆ ಕೊಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಈ ವರ್ಷದ ಬಜೆಟ್ ನಲ್ಲಿ ಬಹುತೇಕ ಸಾರ್ವಜನಿಕ ಉದ್ಯಮಗಳ ಮೇಲಿನ ಬಂಡವಾಳವನ್ನು ಹಿಂದೆ ತಯೆಗೆಯುವ ಮೂಲಕ ಸಾರ್ವಜನಿಕ ಉದ್ದಮಗಳನ್ನು ಖಾಸಗಿಕರಂಣ ಮಾಡುವ ಹುನ್ನಾರ ಹೊಂದಿದ್ದಾರೆ ಎಂದು ಆರೋಪ ಮಾಆಡಿದ್ದಾರೆ. ಅಲ್ಲದೇ  ಸಾರ್ವಜನಿಕ್ ಉದ್ದಿಮೆಗಳ ಖಾಸಗೀಕರಣ, ಬಂಡವಾಳ ಹಿಂತೆಗೆತ, ಎಫ್‌ಡಿಐ ಪ್ರಮಾಣದಲ್ಲಿನ ಏರಿಕೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಕೇಂದ್ರ ಬಜೆಟ್‌ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ

 

About Author

Priya Bot

Leave A Reply