ಖಾಸಗಿ ಸುದ್ದಿ ವಾಹಿನಿಗೆ ತೊಡೆ ತಟ್ಟಿದ ರಕ್ಷಿತ ಶೆಟ್ಟಿ..

0

ಬೆಂಗಳೂರು – ಕನ್ನಡದ ಹೆಸರಾಂತ ನಟ ರಕ್ಷಿತ್ ಶೆಟ್ಟಿ ಕನ್ನಡದ ಹೆಸರಾಂತ ಸುದ್ದಿ ವಾಹಿನಿಗೆ ತೊಡೆ ತಟ್ಟಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಖಾಸಗಿ ವಾಹಿನಿ ಒಂದು ರಕ್ಷಿತ ಶೆಟ್ಟಿ ವಿರುದ್ಧ ಆಕ್ಷೇಪಣಾರ್ಹ ಸುದ್ದಿ ಪ್ರಸಾರ ಮಾಡಿತ್ತು, ಇದಕ್ಕೆ ರಕ್ಷಿತ ಶೆಟ್ಟಿ ಅಭಿಮಾನಿಗಳು ಕೆಂಡಾ ಮಂಡಲರಾಗಿದ್ದರು, ಆದ್ರೆ ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಿದ ರಕ್ಷಿತ್ ಶೆಟ್ಟಿ ಇಂದು ತಮ್ಮ ಟ್ವೀಟರ್ ಅಕೌಂಟ್ ನಲ್ಲಿ ತುಸು ಕಾರವಾಗಿ ಬರೆದುಕೊಂಡಿದ್ದಾರೆ.

ನಿಮ್ಮ ಬಳಿ ಇರುವ ಅಸ್ತ್ರ TRPಗೋಸ್ಕರ ನಡೆಸುತ್ತಿರುವ ಒಂದು news channel. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ, ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗು ಜನಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ ಬಿಡೋಣ ಎಂದು ಬರೆದುಕೊಂಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply