ಹುಬ್ಬಳ್ಳಿ – ಅತ್ಯಾಚಾರ ಪ್ರಕರಣದಲ್ಲಿ ರಮೇಶ್ ಜಾರಕಿಹೋಳಿಯನ್ನು ತಕ್ಷಣ ಬಂಧಿಸಬೇಕು ಎಂದು ಮಾಜಿ ಸಿ ಎಮ್ ಸಿದ್ದರಾಮಯ್ಯಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣದಲ್ಲಿ 164  ಹೇಳಿಕೆ ಕೊಟ್ಟ‌ ಮೇಲೂ ಆರೋಪಿಯನ್ನ ಯಾಕೆ ಬಂಧಿಸಿಲ್ಲ.

ಇಡೀ ದೇಶದಲ್ಲಿ ಇಂತಹ ಬೆಳವಣಿಗೆ ಎಲ್ಲಿಯಾದರೂ ನೋಡಲು ಸಾಧ್ಯನಾ..? ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಅತ್ಯಾಚಾರ ಆರೋಪಿ ಗೃಹ ಸಚಿವರನ್ನ ನೇರವಾಗಿ ಭೇಟಿಯಾಗ್ತಾರೆ. ಇದರರ್ಥ ಏನೂ..? ಅವರನ್ನು ರಕ್ಷಿಸಲಾಗುತ್ರಿದೆ. ತನಿಖಾಧಿಕಾರಿಯನ್ನ ರಜೆ ಮೇಲೆ ಕಳಿಸಿದ್ದಾರೆ ಇದರ ಅರ್ಥ ಏನು..? ಅತ್ಯಾಚಾರ ಆರೋಪಿಯನ್ನ ರಕ್ಷಿಸುತ್ತಿರುವ ಬಸವರಾಜ ಬೊಮ್ಮಾಯಿ‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply