ಅಪ್ರಾಪ್ತ ವಯಸ್ಸಿನ ಪುತ್ರಿಯರ ಮೇಲೆ ತಂದೆಯಿಂದ ಅತ್ಯಾಚಾರ

0

ಮಂಗಳೂರು – ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಪುತ್ರಿಯರ ಮೇಲೆ 3 ವರ್ಷಗಳಿಂದ ಅತ್ಯಾಚಾರ ನಡೆಸುತ್ತಿದ್ದ ತಂದೆಯನ್ನು  ಮಂಗಳೂರಿನ ಸುರತ್ಕಲ್ ನ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳಿಗೆ ಸದಾ ಹೊಡೆದು ಕಿರುಕುಳ ನೀಡುತ್ತಿದ್ದ ವ್ಯಕ್ತಿ ಸಮಯ ಸಾಧಿಸಿ ಮಕ್ಕಳ ಮೇಲೆಯೇ ಅತ್ಯಾಚಾರ ನಡೆಸುತ್ತಿದ್ದ. 

ಇತ್ತೀಚೆಗೆ ಪತ್ನಿ ಮತ್ತು ಹೆಣ್ಣುಮಕ್ಕಳ ಮೇಲೆ ಹಲ್ಲೆ ನಡೆಸಿದ್ದ. ಹೀಗಾಗಿ ನೊಂದ ತಾಯಿ ತನ್ನಿಬ್ಬರು  ಪುತ್ರಿಯನ್ನು ಕರೆದುಕೊಂಡು ತವರು ಮನೆಗೆ ತೆರಳಿದ್ದರು. ಇದೇ ವೇಳೆ ಹೆಣ್ಣುಮಕ್ಕಳು ಮಾವನ ಬಳಿ ಈ ವಿಚಾರ ಹೇಳಿಕೊಂಡಿದ್ದರು.  ಬಳಿಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಂದೆಯನ್ನು ಬಂಧಿಸಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply