ಬೆಂಗಳೂರು- ಫ್ರಭಾವಿ ಸಚಿವ ರಮೇಶ್ ಜಾರ್ಕಿಹೊಳಿ ರಾಸಲೀಲೆ ವಿಡಿಯೋ ಈಗ ಬಿಡುಗಡೆಯಾಗಿದೆ‌. ಸಾಮಾಜಿಕ ಹೋರಾಟಗಾರ ರಮೇಶ್ ಕಲಳ್ಳಿ ಎಂಬುವವರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಪೊಲೀಸ್ ಆಯುಕ್ತರನ್ನು ಬೇಟಿ ಮಾಡಿ ದೂರು ನೀಡಿದ್ದಾರೆ. ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ, ಅವರ ರಾಸ ಲೀಲೆಯ ಸಿಡಿ ಬಿಡುಗಡೆಯಾಗಿದೆ. ಬೆಂಗಳೂರಿನ ಪೊಲೀಸ ಆಯುಕ್ತರ ಕಚೇರಿಗೆ ಬೇಟಿ ಮಾಡಿದ ದೂರದಾರ ರಮೇಶ್‌ ಕಲ್ಲಹಳ್ಳಿ ಅವರು ದೂರು ನೀಡಲು ಮುಂದಾಗಿದ್ದಾರೆ.  ಇನ್ನು ಬೆಳಗಾವಿ ಅವರ ಇಲಾಖೆಯ ನೌಕರಳ ಜೊತೆಯಲ್ಲಿ ರಾಸಲೀಲೆ ನಡೆಸಿದ್ದಾರೆ. ಇನ್ನು ಯುವತಿಯ ಕುಟುಂಬಕ್ಕೆ ಜೀವ ಬೆದರಿಕೆ ಇದ್ದು, ಹೀಗಾಗಿ ಅವರು ನನ್ನ ಸಂಪರ್ಕದಲ್ಲಿದೆ, ಹೀಗಾಗಿ ಅವರ ದೂರು ಕೊಡಲು ಬಂದಿಲ್ಲಾ ಎಂದಿದ್ದಾರೆ. ರಾಸಲೀಲೆಯ ಸಂಪೂರ್ಣ ಸಿಡಿ ಪೊಲೀಸ್ ಆಯುಕ್ತರಿಗೆ ನೀಡಲಾಗಿದೆ ಆ ದೂರಿನಲ್ಲಿ ಸಂಪೂರ್ಣ ವಿವರವನ್ನು ನೀಡಲಾಗಿದೆ ಎಂದಿದ್ದಾರೆ.

( ಇನ್ನಷ್ಟು ಮಾಹಿತಿ ನಿರೀಕ್ಷಿಸಿ )

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply