ಮಂಗಳೂರು ಜಿಲ್ಲೆಯಲ್ಲಿ ರೆಡ್ ಅಲರ್ಟ್

0

ಮಂಗಳೂರು

ಬಂಗಾಳ ಕೊಲ್ಲಿಯ ಉಪ ಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ರವಿವಾರವೂ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಮುಂಜಾನೆಯಿಂದಲೇ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು ಬಂಟ್ವಾಳ, ಪುತ್ತೂರು, ಸುಳ್ಯ, ಮೂಡಬಿದ್ರೆ, ಕಡಬ, ಸುಬ್ರಹ್ಮಣ್ಯ, ಬೆಳ್ತಂಗಡಿ ತಾಲೂಕಿನಲ್ಲಿ ಮಳೆ ಸುರಿಯುತ್ತಿದೆ.

ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಜುಲೈ 20ರಿಂದ 22ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply