ಅಬ್ಬರಿಸಿದ ಮಳೆ-ಕದ್ರಾ ಜಲಾಶಯದಿಂದ ನೀರು ಬಿಡುಗಡೆ

0

ಕಾರವಾರ

ಕರಾವಳಿ ಸೇರಿದಂತೆ ಮಲೆನಾಡಿನಲ್ಲಿ ಕಳೆದ ಒಂದು ವಾದದಿಂದ ಮಳೆರಾಯ ಅಬ್ಬರಿಸುತಿದ್ದು. ರಾಜ್ಯದ ಬಹುತೇಕ ಜಲಾಶಯಗಳು ತುಂಬುವ ಹಂತಕ್ಕೆ ತಲುಪಿವೆ.  ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು ನದಿಗಳು ತುಂಬಿಹರಿಯುತ್ತಿವೆ.

ಜಿಲ್ಲೆಯ ಕರಾವಳಿ ಭಾಗದ ಕಾರವಾರ,ಅಂಕೋಲ,ಕುಮಟಾ,ಭಟ್ಕಳ ಹಾಗೂ ಮಲೆನಾಡು  ಶಿರಸಿ, ಸಿದ್ದಾಪುರ, ಯಲ್ಲಾಪುರ, ಭಾಗದಲ್ಲಿ ಹೆಚ್ಚಿನ ಮಳೆ ಸುರಿದಿದೆ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಶರಾವತಿ,ಗಂಗಾವಳಿ,ಕಾಳಿ ನದಿಗಳು ತುಂಬಿ ಹರಿಯುತಿದ್ದು, ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾದ ಕದ್ರಾ ಜಲಾಶಯದಲ್ಲಿ ಇಂದು 27798 ಕ್ಯೂಸೆಕ್ಸ್ ನೀರನ್ನು ಮೂರು ಗೇಟುಗಳನ್ನು ತೆರದು ಹೊರಬಿಡಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply