ಶ್ರೇಯಾ ಘೋಷಾಲ್ ಮಗನಿಗೆ ನಾಮಕರಣ..!

0

ಬೆಂಗಳೂರು – ಕನ್ನಡ ತೆಲುಗು ಹಿಂದಿ ಸೇರಿದಂತೆ ಬಹುಭಾಷಾ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಅವರು ತಮ್ಮ ಮುದ್ದಾದ ಮಗುವಿನ ಜೊತೆಗಿರುವ ಪೋಟೋ ಹಂಚಿಕೊಂಡಿದ್ದಾರೆ. ಕಳೆದ ತಿಂಗಳ 22 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಅವರು ಇಂದು ತಮ್ಮ ಮಗನ ಮೊದಲ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ತಮ್ಮ ಮಗನಿಗೆ ದೇವ್ಯಾನ್  ಎಂದು ನಾಮಕರಣ ಮಾಡಿದ್ದು, ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ದೇವ್ಯಾನ್ ಬಗ್ಗೆ ಬರೆದುಕೊಂಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply