ಸಿದ್ದರಾಮಯ್ಯಾ ಅವರಿಗೆ ಗೆರಾವ್ ಹಾಕಿದ ಜನರು.!

0

ಬಾಗಲಕೋಟೆ –

ಕರೋನ ಸಂಕಷ್ಟದ ಸಮಯದಲ್ಲಿ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಹಲವಾರು ತಿಂಗಳ ಬಳಿಕ ಮಾಜಿ ಸಿ ಎಮ್ ಸಿದ್ದರಾಮಯ್ಯಾ ಅವರು ನಿನ್ನೆ ತಮ್ಮ ಕ್ಷೇತ್ರವಾದ ಬದಾಮಿಗೆ ಆಗಮಿಸಿದ್ದಾರೆ. ಮಾಜಿ ಸಿ ಎಮ್ ಸಿದ್ದರಾಮಯ್ಯಾ ಅವರಿಗೆ ಇಂದು ಜನರು ಗೆರಾವ್ ಹಾಕಿದ್ದಾರೆ. ಬದಮಿಯಲ್ಲಿ ಕಾರ್ಯಕ್ರಮ ಒಂದನ್ನು ಮುಗಿಸಿ ಮರಳುವಾಗ ಜನರು ಗೆರವ್ ಹಾಕಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply