ಸಿದ್ದು ಕೆಂಡಾಮಂಡಲ.

0

ಬೆಂಗಳೂರು – ದೇಶದಲ್ಲಿ ಕರೋನಾ ಕೊಟ್ಟ ಹೊಡೆತವನ್ನು ತಾಳಲು ಸಾಮಾನ್ಯ ಜನರಿಗೆ ಸಾದ್ಯವಾಗುತ್ತಿಲ್ಲ.‌ಈ ಸಮಯದಲ್ಲಿ ಕೇಂದೃ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್‌ ಬೆಲೆ ಏರಿಕೆ ಮಾಡಿದ್ದು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ. ಈ ಕುರಿತು ಇಂದು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿ ಎಮ್ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಮನಮೋಹನಸಿಂಗ್ ಅವರು ಪೆಟ್ರೋಲ್ ಬೆಲೆ ಕೇವಲ ರೂ.1 ಏರಿಕೆ ಮಾಡಿದಾಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು  ತೀವ್ರ ವಿರೋಧ ಮಾಡಿದ್ದರು. ಆಗ ಬಿಜೆಪಿ ದೇಶವ್ಯಾಪಿ ಪ್ರತಿಭಟನೆ ನಡೆಸಿತ್ತು. ಈಗ ನಿತ್ಯವೂ ದರ ಏರಿಕೆಯಾಗುತ್ತಲೇ ಇದೆ. ತಾವೇ ವಿರೋಧಿಸಿ, ಈಗ ತಾವೇ ಬೆಲೆಯೇರಿಕೆ ಮಾಡಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ವೇ?  ಎಂದು ಬಿಜೆಪಿ ಪಕ್ಷಕ್ಕೆ ಕಟುವಾಗಿ ಟೀಕೆ ಮಾಡಿದ್ದಾರೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply