ಬಿಜೆಪಿ ಮಹಿಳಾ ಜಿಲ್ಲಾ ಅಧ್ಯಕ್ಷರ ಸಮಾಜಮುಖಿ ಕಾರ್ಯ.

0

ವಿಜಯನಗರ- ಮೇ 30 ಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು 7 ವರ್ಷಗಳನ್ನು ಪೂರೈಸಲಿದೆ ಹಿನ್ನಲೆಯಲ್ಲಿ ನೂತನ ವಿಜಯನಗರ ಜಿಲ್ಲೆಯಲ್ಲಿ ಬಿಜೆಪಿ ಮಹಿಳಾ ಜಿಲ್ಲಾ ಅಧ್ಯಕ್ಷರಾದ ಕವಿತಾ ಸಿಂಗ್ ಅವರು ಸಮಾಜಮುಖಿ ಕಾರ್ಯ ಮಾಡಿದ್ದಾರೆ. ಹೊಸಪೇಟ ತಾಲೂಕಿನ  ಬಲ್ಲೈದ್ಗರಿ ಗ್ರಾಮದಲ್ಲಿ ನಾನು ಕೋವಿಡ್ ಕಾಯಿಲೆಯಿಂದ ಮಗ ಮೃತಪಟ್ಟ ಮಹಿಳೆಯ ಮನೆಗೆ ಭೇಟಿ ನೀಡಿದ್ದಾರೆ. ಮೃತ ಕುಟುಂಬದ ಸಹಾಯಕ್ಕೆ ಮುಂದಾದ ಅವರು ಕುಟುಂಬದ ಕಣ್ಣೀರು ವರೆಸಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಆಸರೆಯಾಗಿದ್ದ 31 ವರ್ಷದ ಮಗನನ್ನು ಕುಟುಂಬ ಕಳೆದುಕೊಂಡಿದೆ. ಹೀಗಾಗಿ ಅವರು ಮನೆಗೆ ಬೀಟಿ ನಿಡಿ ಸಾಂತ್ವಾನ ಹೇಳಿದ್ದಾರೆ.

ಇನ್ನು ನಗರದ ಸರ್ಕಾರ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾದ ಮಹಿಳೆಯರಿಗೆ ಹಣ್ಣು ಹಂಫಲು ನೀಡಿ ಆರೋಗ್ಯದ ಗಮನ ಕೊಡುಂತೆ ಸಲಹೆ ನೀಡಿದ್ದಾರೆ. ಜೊತೆಯಲ್ಲಿ ನಗರದ ವಿವಿದ ಕಡೆಯಲ್ಲಿ ಕರೋನ ಸೋಂಕು ಹೆಚ್ಚಾಗಿರುವಲ್ಲಿ ಸ್ಯಾನಿಟೈಜ್ ಮಾಡಿಸಿದ್ದಾರೆ. ಇನ್ನು ಒರತಿ ದಿನವೂ ಒಂದಲ್ಲಾ ಒಂದು ರೀತಿಯಲ್ಲಿ ಇವರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ.  

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply