ಬೆಂಗಳೂರು- ರಾಜ್ಯ ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮುಷ್ಕರದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರ ಜೊತೆಯಲ್ಲಿ ಇದೇ ರವಿವಾರ ಯುಗಾದಿ ಹಬ್ಬವಿದ್ದು, ಜನರು ತಮ್ಮ ತಮ್ಮ ಊರುಗಳಿಗೆ ಹೋಗಲು ಅನಾನುಕೂಲ ಉಂಟಾಗತ್ತಿದೆ. ಕಾರಣ ಪ್ರಯಾಣಿಕರ ಅನುಕೂಲಕ್ಕಾಗಿ 18 ವಿಶೇಷ ರೈಲು ಬಿಡಲು ನಿರ್ಧಾರ ಮಾಡಲಾಗಿದೆ. ಇನ್ನು ಈ ವಿಷೇಶ ರೈಲು ಪೂರ್ಣ ಬುಕ್ಕಿಂಗ್​ ಆಧಾರಿತದಲ್ಲಿ ಟಿಕೇಟ್ ಪಡೆಯಬಹುದಾಗಿದೆ. ವಿಶೇಷ ದರದ ರೈಲು ಯುಗಾದಿ ಹಬ್ಬದ ಹಿನ್ನೆಲೆ ಬಿಡಲಾಗಿದೆ. ಬಸ್​ ಮುಷ್ಕರದಿಂದ ಅನನುಕೂಲವಾಗದಂತೆ, ಹೆಚ್ಚುವರಿ ನೈರುತ್ಯ ರೈಲ್ವೇಯಿಂದ 18 ವಿಶೇಷ ರೈಲು ಸೌಕರ್ಯಮಾಡಲಾಗಿದೆ.

ವಿಶೇಷವಾದ ಸುದ್ದಿಗಳಿಗಾಗಿ ನಮ್ಮ ಹೊಸದಾದ SUDDINOW APP ಡೌನ್ಲೋಡ್ ಮಾಡಿಕೊಳ್ಳಿ : https://play.google.com/store/apps/details?id=com.webapp.Suddinow

ಬರವಣಿಗೆ ಬಗ್ಗೆ ನಿಮಗೆ ಆಸಕ್ತಿ ಇದಿಯೇ, ನಾವು ನಿಮ್ಮನ್ನು ಪ್ರೋತಾಹಿಸಲು ನಿಮಗಾಗಿ CITIZEN JOURNALISM ಕಾಲಂಅನ್ನು ತೆರೆದಿದ್ದೇವೆ. ನಿಮ್ಮ ಬರಹಗಳಿಗೆ ಸ್ವಾಗತ : https://suddinow.com/upload-news-yourself/

About Author

Priya Rai

ನಮಸ್ಕಾರ, ಸುದ್ದಿನೌ ಪ್ರಾರಂಭವಾಗಿ ೪ ವರ್ಷಗಳು ಕಳೆದಿವೆ, ನಮ್ಮ ಜೊತೆಗಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ನಿಮ್ಮ ವಿಶ್ವಾಸಿ, ಪ್ರಿಯ ರಾಯ್

Leave A Reply